ಹಚ್ಚೆ. ಇದಕ್ಕೆ ಶತ ಶತಮಾನಗಳ ಇತಿಹಾಸವಿದೆ.ಸಂಪ್ರದಾಯವಾಗಿ ಹಚ್ಚೆಗೆ ಗಿಡಮೂಲಿಕೆಗಳನ್ನು ಚೆನ್ನಾಗಿ ಅರೆದು ಅದರಿಂದ ರಸವನ್ನು ಸಂಗ್ರಹಿಸಿ,ತಮಗೆ ಬೇಕಾದ ಚಿತ್ರವನ್ನು ಮುದ್ರಿಸಿ, ನಂತರ ಗಿಡಮೊಲಿಕೆಯ ರಸವನ್ನು ಸೂಜಿ ಇಂದ ನೆನೆಸಿಕೊಂಡು ಚುಚ್ಚುತ್ತ.........ಚಿತ್ರವನ್ನು ಮುಗಿಸುತ್ತಾರೆ.ಈ ರೀತಿ ಚಿತ್ರಿಸಿದ ಹಚ್ಚೆ ಮಾನವನ ಉಸಿರಿನ ತನಕ ಜೊತೆಯಲ್ಲಿ ಇರುತ್ತದೆ. ಈ ಹಚ್ಚೆಯನ್ನು ಸ್ನೇಹ,ಪ್ರೀತಿ,ಪ್ರೇಮ...ನೆನಪಿಗೆ ಚಿತ್ರಿಸಿ ಕೊಳ್ಳುತ್ತಾರೆ. ಈಗ ಅಧುನಿಕ ಕಾಲದ ಹಚ್ಚೆಗಳುಹಾಕಿದ ಸಾಮಾನ್ಯವಾಗಿ ಒಂದು ತಿಂಗಳು ಇರುವುದಿಲ್ಲ ಅನ್ನಿಸುತ್ತೆ. ಈ ಅಧುನಿಕ ಹಚ್ಚೆಗಳಲ್ಲಿ ಆಲಂಕಾರ ಪ್ರಧಾನವಾಗಿ ಎದ್ದು ಕಾಣುತ್ತಿರುತ್ತದೆ. ಮಾನವ ಸಂಭದದ ಭಾವನೆಗಳು ಕಡಿಮೆ.
ನನ್ನ ಕ್ಯಾಮರ ಕಣ್ಣಿಗೆ ಕಂಡಿದ್ದು ಇಷ್ಟು.... ನನ್ನ ಕಣ್ಣಿಗೆ ಕಂಡಿದ್ದು ಸಾಗರದಷ್ಟು ........9902858985
Tuesday, January 17, 2012
ಹಚ್ಚೆ
ಹಚ್ಚೆ. ಇದಕ್ಕೆ ಶತ ಶತಮಾನಗಳ ಇತಿಹಾಸವಿದೆ.ಸಂಪ್ರದಾಯವಾಗಿ ಹಚ್ಚೆಗೆ ಗಿಡಮೂಲಿಕೆಗಳನ್ನು ಚೆನ್ನಾಗಿ ಅರೆದು ಅದರಿಂದ ರಸವನ್ನು ಸಂಗ್ರಹಿಸಿ,ತಮಗೆ ಬೇಕಾದ ಚಿತ್ರವನ್ನು ಮುದ್ರಿಸಿ, ನಂತರ ಗಿಡಮೊಲಿಕೆಯ ರಸವನ್ನು ಸೂಜಿ ಇಂದ ನೆನೆಸಿಕೊಂಡು ಚುಚ್ಚುತ್ತ.........ಚಿತ್ರವನ್ನು ಮುಗಿಸುತ್ತಾರೆ.ಈ ರೀತಿ ಚಿತ್ರಿಸಿದ ಹಚ್ಚೆ ಮಾನವನ ಉಸಿರಿನ ತನಕ ಜೊತೆಯಲ್ಲಿ ಇರುತ್ತದೆ. ಈ ಹಚ್ಚೆಯನ್ನು ಸ್ನೇಹ,ಪ್ರೀತಿ,ಪ್ರೇಮ...ನೆನಪಿಗೆ ಚಿತ್ರಿಸಿ ಕೊಳ್ಳುತ್ತಾರೆ. ಈಗ ಅಧುನಿಕ ಕಾಲದ ಹಚ್ಚೆಗಳುಹಾಕಿದ ಸಾಮಾನ್ಯವಾಗಿ ಒಂದು ತಿಂಗಳು ಇರುವುದಿಲ್ಲ ಅನ್ನಿಸುತ್ತೆ. ಈ ಅಧುನಿಕ ಹಚ್ಚೆಗಳಲ್ಲಿ ಆಲಂಕಾರ ಪ್ರಧಾನವಾಗಿ ಎದ್ದು ಕಾಣುತ್ತಿರುತ್ತದೆ. ಮಾನವ ಸಂಭದದ ಭಾವನೆಗಳು ಕಡಿಮೆ.
Subscribe to:
Post Comments (Atom)
Great going Sir ..liked it...!!love the traditional way... love the folklore!! from your camera kanninda..!!!
ReplyDeleteಧನ್ಯವಾದಗಳು ಸವಿತಾರವರೆ.
ReplyDeleteWaw i very like it. Halliya nija jeevana andre nange tumba eshta.
ReplyDeleteಹಳ್ಳಿಯಲ್ಲಿ ಪ್ರಕೃತಿಯ ಸೊಬಗು,ಸೊಗಸು,ಸೌಂದರ್ಯ,ಸೊಗಡು..........ಎಲ್ಲಾ ಇರುತ್ತೆ.
Deleteನಾವು ಒಳ ಕಣ್ಣು ಇಂದ ನೋಡಬೇಕು ಅಷ್ಟೇ.